ದೆಹಲಿಯ ತೀವ್ರ ಚಳಿಯಿಂದ ಪಾರಾಗಲು ನಿರಾಶ್ರಿತರಿಗೆ ರಾತ್ರಿ ಆಶ್ರಯ ಮನೆಗಳೇ ಬೆಚ್ಚನೆಯ ತಾಣ!

Latest News

ಬಾರದ ಬಿಲ್‌ಗಾಗಿ ಕೈಚೆಲ್ಲಿ ಕುಳಿತ ರೈತರು

ತೇರದಾಳ: ಸಾವರಿನ್ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಪಾವತಿಯಾಗಬೇಕಿದ್ದ ಬಿಲ್ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಬಿಲ್‌ಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ರೈತರು ಮತ್ತಷ್ಟು ದಿನ...

ಬಾದಾಮಿಗೆ ಟ್ರಾಫಿಕ್ ಪೊಲೀಸರ ನಿಯೋಜನೆ

ಬಾದಾಮಿ: ಟ್ರಾಫಿಕ್ ಮತ್ತು ಪಾರ್ಕಿಂಗ್ ಕಿರಿಕಿರಿಯಿಂದ ಪಟ್ಟಣದಲ್ಲಿ ಜನತೆ ಹಾಗೂ ಪ್ರವಾಸಿಗರು ಸಂಚರಿಸುವುದು ದುಸ್ತರವಾಗಿತ್ತು. ಈ ಸಮಸ್ಯೆ ನಿವಾರಣೆಗೆ ಸಿಪಿಐ ರಮೇಶ ಹಾನಾಪುರ...

ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಿ

ಮೈಸೂರು: ಪ್ರತಿಯೊಬ್ಬರೂ ಯಾರಿಗೂ ಕೇಡನ್ನು ಬಯಸದೆ ಹಾಗೂ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಬೇಕು ಎಂದು ಜೈನ್ ತೇರಾಪಂಥ್ ಧರ್ಮ ಸಂಘದ...

ವಿದೇಶಿ ಪ್ರಜೆಗೆ ಥಳಿತ

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ಮಹಿಳೆಯರ ಜತೆ ಅನುಚಿತವಾಗಿ ವರ್ತಿಸಿದ ವಿದೇಶಿ ಪ್ರವಾಸಿಗ ವಿಲಿಯಂ ಕೈರನ್ ಜೇಮ್ಸ್ ಎಂಬಾತನಿಗೆ ಗ್ರಾಮಸ್ಥರು ಸೋಮವಾರ...

ಈಗಿನ ರಾಜಕಾರಣಿಗಳಿಗೆ ಇಂದಿರಾಗಾಂಧಿ ಮಾದರಿ

ಮೈಸೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಅಧಿಕಾರಾವಧಿಯಲ್ಲಿ ಎಂದಿಗೂ ದೇಶದ ಭದ್ರತೆಯ ವಿಚಾರವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಿಲ್ಲ. ಇಂದಿನ ರಾಜಕಾರಣಿಗಳಿಗೆ ಅವರು ಮಾದರಿಯಾಗಿದ್ದಾರೆ ಎಂದು...

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನ ಕುಸಿದಿದ್ದು, ತೀವ್ರ ಚಳಿಯಿಂದ ರಕ್ಷಿಸಿಕೊಳ್ಳಲು ನಿರಾಶ್ರಿತರು ರಾತ್ರಿ ಆಶ್ರಯಗಳನ್ನು ಅವಲಂಬಿಸುತ್ತಿದ್ದಾರೆ.

ರೇನ್‌ ಬಸಾರಸ್‌(ಮಳೆ ಆಧರಿತ) ತಾಣಗಳೆಂದೇ ಪ್ರಸಿದ್ಧಿಯಾಗಿರುವ ರಾತ್ರಿ ಆಶ್ರಯ ಮನೆಗಳನ್ನು ಸರ್ಕಾರವು ಚಳಿಗಾಲದಲ್ಲಿ ನಿರಾಶ್ರಿತರು ರಾತ್ರಿಗಳನ್ನು ಕಳೆಯಲೆಂದೇ ನಿರ್ಮಿಸಿತ್ತು.

ರಾತ್ರಿ ಆಶ್ರಯ ಮನೆಗಳನ್ನು ಅವಲಂಬಿಸಿರುವ ನುಸ್ರತ್‌ ಮಾತನಾಡಿ, ಚಳಿಗಾಲದಲ್ಲಿ ತೀವ್ರ ಚಳಿಯಿಂದ ಜನರನ್ನು ರಕ್ಷಿಸಲು ದೆಹಲಿ ಸರ್ಕಾರ ತೆಗೆದುಕೊಂಡಿರುವ ಕ್ರಮವು ಶ್ಲಾಘನೀಯ. ನನ್ನಂತ ದಿನಗೂಲಿ ಕಾರ್ಮಿಕರು ದೆಹಲಿಯಂತ ನಗರಗಳಲ್ಲಿ ಮನೆಗಳನ್ನು ಕಟ್ಟಲು ಸಾಧ್ಯವಾಗುವುದಿಲ್ಲ. ಇಲ್ಲಿ ಪ್ರತಿ ದಿನವನ್ನು ಕಳೆಯುವುದು ಕೂಡ ಸವಾಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸರಯ್‌ ಕಾಲೇ ಖಾನ್‌ನಲ್ಲಿರುವ ಆಶ್ರಯ ಮನೆಯನ್ನು ನೋಡಿಕೊಳ್ಳುವ ರಾಜಯ್‌ರಂಜನ್‌ ಮಾತನಾಡಿ, ಸದ್ಯ ಆಶ್ರಯ ಮನೆಯಲ್ಲಿ 54 ಜನರಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ಈ ಸಂಖ್ಯೆ ಗಣನೀಯವಾಗಿ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ಜನರಿಗೆ ಚಾಪೆಗಳು, ಹಾಸಿಗೆಗಳು ಮತ್ತು ಇತರೆ ಅಗತ್ಯ ಸೌಲಭ್ಯಗಳು ಬೇಕಾಗಿವೆ. ಆದರೆ, ಇದಕ್ಕೂ ಮುನ್ನ ಹೊರಗಿನವರು ಬೆಚ್ಚಗಿನ ಬಟ್ಟೆಗಳನ್ನು ಇಲ್ಲಿ ತಂಗುವ ಜನರಿಗೆ ಒದಗಿಸುತ್ತಿದ್ದರು. ಆದರೆ, ಇದೀಗ ಯಾರೂ ಕೂಡ ಹೊದಿಕೆಗಳನ್ನು ವಿತರಿಸಲು ಇದುವರೆಗೂ ಮುಂದಾಗಿಲ್ಲ. ಮುಖ್ಯವಾಗಿ ಜನರ ರಕ್ಷಣೆ ಕುರಿತು ಗಮಗ ಹರಿಸಿದ್ದು, ಸಮಸ್ಯೆ ಉದ್ಭವಿಸಿದರೆ ಇಲ್ಲೇ ಸಮೀಪವಿರುವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಬಹುದು ಎಂದು ಹೇಳಿದರು. (ಏಜೆನ್ಸೀಸ್)

- Advertisement -

Stay connected

278,615FansLike
571FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...