blank

ಅಕ್ರಮ ಹಣ ವರ್ಗಾವಣೆ ಪ್ರಕರಣ; ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಏ.​ 5ಕ್ಕೆ ಮುಂದೂಡಿಕೆ

blank

ದೆಹಲಿ: 2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿ(Excise Policy)ಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ED)ಯ ವಶದಲ್ಲಿರುವ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 5ಕ್ಕೆ ಮುಂದೂಡಿದೆ.

ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿ ಕುರಿತಾಗಿ ಇಡಿ ಸಲ್ಲಿಸಿದ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಾಯಾವಕಾಶ ಕೋರಿದ್ದಾರೆ ಮತ್ತು ಈ ವಿಚಾರದಲ್ಲಿ ವಾದ ಮಂಡಿಸಲು ಸಮಾಯಾವಕಾಶ ಕೇಳಿದ ಕಾರಣ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್​ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ.

ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26ರಂದು ಮನೀಶ್​ ಸಿಸೋಡಿಯಾರನ್ನು ಕೇಂದ್ರಿಯಾ ತನಿಖಾ ದಳ(CBI) ವಶಕ್ಕೆ ಪಡೆದಿತ್ತು. ಮಾರ್ಚ್​9ರಂದು ಜಾರಿ ನಿರ್ದೇಶಾನಾಲಯ(ED) ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತನ್ನ ಸುಪರ್ದಿಗೆ ಪಡೆದಿತ್ತು.

ಇದನ್ನೂ ಓದಿ: ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ

ಇದನ್ನೂ ಓದಿ: ರಾಜ್ಯಕ್ಕೆ ಮತ್ತೊಮ್ಮೆ ಚಾಣಕ್ಯ; ಎರಡು ದಿನಗಳ ಪ್ರವಾಸ ನಡೆಸಲಿರುವ ಅಮಿತ್ ಷಾ!

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…