ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಜಾಮೀನುರಹಿತ ವಾರೆಂಟ್

ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಸೇರಿದಂತೆ 9 ಮಂದಿ ವಿರುದ್ಧ ದೆಹಲಿ ಕೋರ್ಟ್ ಜಾಮೀನು ರಹಿತ ವಾರೆಂಟ್ ನೀಡಿದೆ. 23 ವರ್ಷದ ಮಾಜಿ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಶೀಲ್ ಕುಮಾರ್ ಹಾಗೂ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದಕ್ಕೂ ಮೊದಲು ದೆಹಲಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಮಾಡಿದ್ದು, ಸುಶೀಲ್ ಕುಮಾರ್ ಸುಳಿವು ನೀಡುವವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಎಫ್ಐಆರ್ ದಾಖಲಾದ ಬಳಿಕ ಸುಶೀಲ್ … Continue reading ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಜಾಮೀನುರಹಿತ ವಾರೆಂಟ್