More

    ಬಿರುಬೇಸಿಗೆಯಲ್ಲೂ ತಂಪೆರೆದ ಮಳೆರಾಯ; ರಾಷ್ಟ್ರ ರಾಜಧಾನಿ ಸಖತ್​… ಕೂಲ್​

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿರು ಬೇಸಿಗೆಯಲ್ಲೂ ದಟ್ಟ ಮಂಜು ಆವರಿಸಿದ್ದು ಇದನ್ನು ಕಂಡು ನಾಗರೀಕರು ನಿಬ್ಬೆರಗಾಗಿದ್ದಾರೆ.

    ಬೆಳಗಿನ ತಾಪಮಾನವು 15.8ರಿಂದ 18 ಡಿಗ್ರಿ ಇತ್ತು ಎಂದು ಹೇಳಲಾಗಿದ್ದು 1901ರ ಬಳಿಕ ಬೇಸಿಗೆಯಲ್ಲಿ ಈ ರೀತಿ ಮಂಜು ಆವರಿಸಿದೆ ಎಂದು ಹೇಳಲಾಗಿದೆ.

    ಇದನ್ನೂ ಓದಿ: ಲಖನೌ-ಚೆನ್ನೈ ಪಂದ್ಯಕ್ಕೆ ಮಳೆ ಅಡ್ಡಿ; ಉಭಯ ತಂಡಗಳಿಗೆ ತಲಾ ಒಂದು ಅಂಕ

    ಅಕಾಲಿಕ ಮಳೆ

    ಬೇಸಿಗೆ ಕಾಲದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನವು 39.5 ಡಿಗ್ರಿ ವರದಿಯಾಗುತ್ತಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಅಕಾಲಿಕ ಮಳೆಯಾಗುತ್ತಿರುವ ಕಾರಣ ಮೋಡ ಕವಿದಿರಬಹುದು ಎಂದು ಹೇಳಲಾಗಿದೆ.

    ಈ ಕುರಿತು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡಿದ್ದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts