ಕರೊನಾದಿಂದ ಸತ್ತವರ ಹೆಣವಿಡಲು ಜಾಗವಿಲ್ಲ, ಚಿತಾಗಾರದಲ್ಲಿ ಸುಡಲೂ ಆಗುತ್ತಿಲ್ಲ, ದೆಹಲಿಯಲ್ಲಿ ಬಿಗಡಾಯಿಸಿದೆ ಸ್ಥಿತಿ..!

ನವದೆಹಲಿ: ಇಲ್ಲಿನ ಲೋಕ್​ ನಾಯಕ್​ ಜಯಪ್ರಕಾಶ್​ ನಾರಾಯಣ್​ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೆ ಒಳಗಾದವರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ 600ಕ್ಕೂ ಅಧಿಕ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇಲ್ಲಿನ ಶವಾಗಾರದ ಸ್ಥಿತಿ ಹೇಗಿದೆ ಗೊತ್ತಾ…? ದೆಹಲಿಯ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಗಳಲ್ಲಿ ಲೋಕ ನಾಯಕ ಜಯಪ್ರಕಾಶ ನಾರಾಯಣ್ (ಎಲ್​ಎನ್​ಜೆಪಿ) ಆಸ್ಪತ್ರೆಯು ಒಂದಾಗಿದೆ. ಇಲ್ಲಿನ ಶವಾಗಾರದಲ್ಲಿ ಕರೊನಾ ಸೋಂಕು ಹಾಗೂ ಶಂಕೆಯಿಂದ ಮೃತಪಟ್ಟವರ 108 ಶವಗಳಿವೆ. ಶೀತಲೀಕೃತ ಘಟಕದಲ್ಲಿ 80 ಶವಗಳನ್ನಿಡಲಷ್ಟೇ ವ್ಯವಸ್ಥೆ ಇದೆ. ಇನ್ನುಳಿದ 28 … Continue reading ಕರೊನಾದಿಂದ ಸತ್ತವರ ಹೆಣವಿಡಲು ಜಾಗವಿಲ್ಲ, ಚಿತಾಗಾರದಲ್ಲಿ ಸುಡಲೂ ಆಗುತ್ತಿಲ್ಲ, ದೆಹಲಿಯಲ್ಲಿ ಬಿಗಡಾಯಿಸಿದೆ ಸ್ಥಿತಿ..!