ಕುಂಭಮೇಳ ಯಾತ್ರಿಗಳಿಗೆ 14 ದಿನಗಳ ಕ್ವಾರಂಟೈನ್​ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಮಧ್ಯಪ್ರದೇಶ ಹಾಗೂ ಒಡಿಶಾ ಸೇರಿದಂತೆ ಅನೇಕ ರಾಜ್ಯಗಳು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಕುಂಭಮೇಳದಿಂದ ಹಿಂದಿರುಗುವು ಯಾತ್ರಿಗಳಿಗೆ 14 ದಿನಗಳ ಹೋಮ್​ ಕ್ವಾರಂಟೈನ್​ ಕಡ್ಡಾಯಗೊಳಿಸಿದೆ. ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಪಾಲ್ಗೊಂಡ ಯಾತ್ರಿಗಳು ತಮ್ಮಷ್ಟಕ್ಕೆ ತಾವೇ 14 ದಿನ ಕ್ವಾರಂಟೈನ್​ ಆಗಬೇಕೆಂದು ದೆಹಲಿ ಸರ್ಕಾರ ತಿಳಿಸಿದ್ದು, ಯಾರಾದರೂ ನಿಯಮ ಉಲ್ಲಂಘಿಸಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಏಪ್ರಿಲ್​ 4 ಮತ್ತು 17ರ ನಡುವೆ ನಡೆದ ಕುಂಭಮೇಳದಲ್ಲಿ ವಿವಿಧ ರಾಜ್ಯಗಳ ಅನೇಕ ಯಾತ್ರಿಗಳು … Continue reading ಕುಂಭಮೇಳ ಯಾತ್ರಿಗಳಿಗೆ 14 ದಿನಗಳ ಕ್ವಾರಂಟೈನ್​ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ