ರೀಲ್ಸ್​ ಮಾಡಲು ದುಬಾರಿ ಕ್ಯಾಮೆರಾ ಖರೀದಿಸುವ ಆಸೆ: ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಖತರ್ನಾಕ್​ ಲೇಡಿ!

ನವದೆಹಲಿ: ತನ್ನ ಯೂಟ್ಯೂಬ್​​ ಚಾನೆಲ್​ ಮತ್ತು ಇನ್​ಸ್ಟಾಗ್ರಾಂಗೆ ಹೈ ಕ್ವಾಲಿಟಿ ವಿಡಿಯೋ ಮಾಡಲು, ದುಬಾರಿ ಡಿಎಸ್​ಎಲ್​ಆರ್​ ಕ್ಯಾಮೆರಾ ಖರೀದಿಸುವುದಕ್ಕಾಗಿ ಮಾಲೀಕರ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ದೆಹಲಿ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತಳನ್ನು 30 ವರ್ಷದ ನೀತು ಯಾದವ್​ ಎಂದು ಗುರುತಿಸಲಾಗಿದೆ. ಈ ಘಟನೆ ದೆಹಲಿಯ ದ್ವಾರಕ ಏರಿಯಾದಲ್ಲಿ ನಡೆದಿದೆ. ಆರೋಪಿ ನೀತು, ನಿಕೋನ್​ ಡಿಎಸ್​ಎಲ್​ಆರ್​ ಕ್ಯಾಮೆರಾ ಖರೀದಿ ಮಾಡಲು ಬಯಸಿದ್ದಳು. ಈ ಕ್ಯಾಮೆರಾದಲ್ಲಿ ಇನ್​ಸ್ಟಾಗ್ರಾಂ ರೀಲ್ಸ್​ ಮತ್ತು ಯೂಟ್ಯೂಬ್​ ವಿಡಿಯೋ ಮಾಡಿದರೆ ಹೆಚ್ಚಿನ … Continue reading ರೀಲ್ಸ್​ ಮಾಡಲು ದುಬಾರಿ ಕ್ಯಾಮೆರಾ ಖರೀದಿಸುವ ಆಸೆ: ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಖತರ್ನಾಕ್​ ಲೇಡಿ!