ಜನನಿಬಿಡ ರಸ್ತೆಯಲ್ಲೇ ಮಹಿಳೆಗೆ ಥಳಿಸಿ, ಕ್ಯಾಬ್​ ಒಳಗೆ ನೂಕಿ ಪರಾರಿ! ಸುಮ್ಮನೆ ನೋಡುತ್ತಾ ನಿಂತಿದ್ದ ಜನರು​

ನವದೆಹಲಿ: ಪುರುಷನೊಬ್ಬ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬಳ ಮೇಲೆ ಹಲ್ಲೆ ಮಾಡಿ, ಕ್ಯಾಬ್​ ಒಳಗೆ ಬಲವಂತವಾಗಿ ನೂಕಿ, ಪರಾರಿಯಾದ ಆತಂಕಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಈ ವೇಳೆ ಆರೋಪಿ ಜತೆಯಿದ್ದ ಇನ್ನೊಬ್ಬ ವ್ಯಕ್ತಿ ಸುಮ್ಮನೆ ನೋಡುತ್ತಾ ನಿಂತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬರಿಗಾಲಿನಲ್ಲಿರುವ ವ್ಯಕ್ತಿ, ಜನನಿಬಿಡ ರಸ್ತೆಯ ಮಧ್ಯದಲ್ಲಿ ಮಹಿಳೆಯನ್ನು ಥಳಿಸುವುದನ್ನು ವಿಡಿಯೋದಲ್ಲಿ ನೋಡಬಹುದು ಮತ್ತು ಬಲವಂತವಾಗಿ ಕ್ಯಾಬ್‌ಗೆ ತಳ್ಳುವುದು ಮತ್ತು ಕ್ಯಾಬ್‌ನೊಳಗೆ ಪದೇ ಪದೇ ಥಳಿಸುವುದು ವಿಡಿಯೋದಲ್ಲಿದೆ. ಮಹಿಳೆಯನ್ನು ಕ್ಯಾಬ್​ನಲ್ಲಿ … Continue reading ಜನನಿಬಿಡ ರಸ್ತೆಯಲ್ಲೇ ಮಹಿಳೆಗೆ ಥಳಿಸಿ, ಕ್ಯಾಬ್​ ಒಳಗೆ ನೂಕಿ ಪರಾರಿ! ಸುಮ್ಮನೆ ನೋಡುತ್ತಾ ನಿಂತಿದ್ದ ಜನರು​