ತನ್ನನ್ನು ಹುಚ್ಚ ಎಂದಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ!

ನವದೆಹಲಿ: ಮಹಿಳೆಯೊಬ್ಬಳನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಇದನ್ನೂ ಓದಿ: ರೈಲಿನೊಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಸ್ಥಳದಲ್ಲೇ ನಾಮಕರಣ! ಹೆಸರು ಕೇಳಿದ್ರೆ ಶಾಕ್ ಆಗ್ತೀರಾ! ಅದೃಷ್ಟವಶಾತ್, ಅದೇ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ತಕ್ಷಣ ಮಧ್ಯಪ್ರವೇಶಿಸಿ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಆದರೂ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಮನ್ ಎಂದು ಗುರುತಿಸಲಾಗಿದ್ದು, ಘಟನೆ … Continue reading ತನ್ನನ್ನು ಹುಚ್ಚ ಎಂದಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ!