ಅಬಕಾರಿ ನೀತಿ ಪ್ರಕರಣ: ಇಡಿ ಕಚೇರಿಯಲ್ಲಿ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ತನಿಖೆ!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬಂಧನವಾದ ಒಂದು ವಾರದ ನಂತರ ಸಚಿವ ಕೈಲಾಶ್ ಗಹ್ಲೋಟ್ ಶನಿವಾರ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಇದನ್ನೂ ಓದಿ: ಎಟಿಎಂಗಳಲ್ಲಿ ಹಣ ಕದಿಯುತ್ತಿದ್ದ ಕಳ್ಳನ ಬಂಧನ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ಶನಿವಾರ ಬೆಳಗ್ಗೆ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿತು. ಸಮನ್ಸ್ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಅವರು ಇಡೀ ಕಚೇರಿಗೆ ತಲುಪಿದರು. … Continue reading ಅಬಕಾರಿ ನೀತಿ ಪ್ರಕರಣ: ಇಡಿ ಕಚೇರಿಯಲ್ಲಿ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ತನಿಖೆ!