ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ: WFI ಅಧ್ಯಕ್ಷರ ನಿವಾಸಕ್ಕೆ ದೆಹಲಿ ಪೊಲೀಸರ ಭೇಟಿ

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಬ್ರಿಜ್​ ಭೂಷನ್​​ ಶರಣ್​ ಸಿಂಗ್​ ಅವರ ಉತ್ತರದ ಪ್ರದೇಶದ ಗೊಂಡಾದಲ್ಲಿರುವ ನಿವಾಸಕ್ಕೆ ದೆಹಲಿ ಪೊಲೀಸರು ಇಂದು (ಜೂ.6) ಭೇಟಿ ನೀಡಿದ್ದಾರೆ. ಪೊಲೀಸರ ಮೂಲಗಳ ಪ್ರಕಾರ ಸಿಂಗ್​ ವಿರುದ್ಧ ಇರುವ ಆರೋಪಿಗಳು ಸಂಬಂಧಿಸಿದ 12 ವ್ಯಕ್ತಿಗಳ ಬಳಿ ಹೇಳಿಕೆ ಪಡೆಯಲು ಗೊಂಡಾ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದು, ಆ ವ್ಯಕ್ತಿಗಳ ಹೆಸರು, ವಿಳಾಸ ಮತ್ತು ಗುರುತಿನ ಚೀಟಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆಂದು … Continue reading ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ: WFI ಅಧ್ಯಕ್ಷರ ನಿವಾಸಕ್ಕೆ ದೆಹಲಿ ಪೊಲೀಸರ ಭೇಟಿ