ಲೈಂಗಿಕ ದೌರ್ಜನ್ಯ ಕುರಿತ ಹೇಳಿಕೆ: ರಾಹುಲ್​ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್​ ಜಾರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಈಗಲೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ರಾಹುಲ್​ಗೆ ಪ್ರಶ್ನಾವಳಿಯನ್ನು ಕಳುಹಿಸಿದ್ದು, ಲೈಂಗಿಕ ಕಿರುಕುಳದ ಬಗ್ಗೆ ತನ್ನನ್ನು ಸಂಪರ್ಕಿಸುವ ಮಹಿಳೆಯರ ಬಗ್ಗೆ ವಿವರಗಳನ್ನು ನೀಡುವಂತೆ ರಾಹುಲ್ ಅವರನ್ನು ದೆಹಲಿ ಪೊಲೀಸರು ಕೇಳಿದ್ದಾರೆ. ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ … Continue reading ಲೈಂಗಿಕ ದೌರ್ಜನ್ಯ ಕುರಿತ ಹೇಳಿಕೆ: ರಾಹುಲ್​ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್​ ಜಾರಿ