ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂಪಾಯಿ ಐವರ ಖಾತೆಗೆ ಜಮೆ!

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ ಜಮೆ ಆಗಿದೆ. ಅವರೇ ಈ ಹಿಂಸಾಚಾರದ ಪಿತೂರಿಗಾರರು ಮತ್ತು ಅನುಷ್ಠಾನದ ಹೊಣೆಗಾರಿಕೆ ಹೊತ್ತವರು ಎಂದು ದೆಹಲಿ ಪೊಲೀಸರು ಸಲ್ಲಿಸಿರುವ ಚಾರ್ಜ್​ಶೀಟ್ ಹೇಳಿದೆ. ಕಾಂಗ್ರೆಸ್ ಪಕ್ಷದ ಮಾಜಿ ಕೌನ್ಸಿಲರ್ ಇಶ್ರತ್​ ಜಹಾನ್​, ಆ್ಯಕ್ಟಿವಿಸ್ಟ್ ಖಾಲಿದ್ ಸೈಫಿ, ಅಮಾನತುಗೊಂಡಿರುವ ಎಎಪಿ ಕೌನ್ಸಿಲರ್​ ತಾಹಿರ್ ಹುಸೇನ್​, ಜಾಮಿಯಾ ಮಿಲ್ಲಿಯಾ … Continue reading ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂಪಾಯಿ ಐವರ ಖಾತೆಗೆ ಜಮೆ!