ಈಶಾನ್ಯ ದೆಹಲಿ ಹಿಂಸಾಚಾರ; ಕುಮ್ಮಕ್ಕು ನೀಡಿದ ಆರೋಪದಡಿ ಪಿಎಫ್​ಐ ಅಧ್ಯಕ್ಷ ಫರ್ವೇಜ್​, ಕಾರ್ಯದರ್ಶಿ ಇಲಿಯಾಸ್​ ಅರೆಸ್ಟ್​

ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದಡಿ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾದ (ಪಿಎಫ್​ಐ) ಅಧ್ಯಕ್ಷ ಫರ್ವೇಜ್​ ಅಹಮದ್ ಮತ್ತು ಕಾರ್ಯದರ್ಶಿ ಮಹಮ್ಮದ್​ ಇಲಿಯಾಸ್​ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟು, ಅದು ಹಿಂಸಾಚಾರವಾಗಿ ಮಾರ್ಪಟ್ಟಿತ್ತು. ಸುಮಾರು 53 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು 712 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಿಸಿ, 200 ಜನರನ್ನು ಬಂಧಿಸಿದ್ದರು. ಹಿಂಸಾಚಾರದಲ್ಲಿ ದಂಗೆಕೋರರನ್ನು … Continue reading ಈಶಾನ್ಯ ದೆಹಲಿ ಹಿಂಸಾಚಾರ; ಕುಮ್ಮಕ್ಕು ನೀಡಿದ ಆರೋಪದಡಿ ಪಿಎಫ್​ಐ ಅಧ್ಯಕ್ಷ ಫರ್ವೇಜ್​, ಕಾರ್ಯದರ್ಶಿ ಇಲಿಯಾಸ್​ ಅರೆಸ್ಟ್​