ಉಚಿತ ಥಾಲಿಯ ಆಸೆಗೆ ಬಿದ್ದ ಮಹಿಳೆಗೆ 90,000 ರೂ. ವಂಚನೆ!

ನವದೆಹಲಿ: ನಾವು ಪ್ರತಿನಿತ್ಯ ಸೈಬರ್​ ಕ್ರೈಂ/ವಂಚನೆಗಳ ಬಗ್ಗೆ ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೋಡಿರುತ್ತೇವೆ. ಇದರ ಹೊರತ್ತಾಗಿಯೂ ಜನ ಮೋಸ ಹೋಗಿರುವುದನ್ನು ನಾವು ಕೇಳಿರುತ್ತೇವೆ. ಇದೀಗ ಪ್ರಕರಣ ಒಂದರಲ್ಲಿ ಬ್ಯಾಂಕ್​ ಅಧಿಕಾರಿ ಒಬ್ಬರು ಉಚಿತ ಕೊಡುಗೆಯ ಆಸೆಗೆ ಒಳಗಾಗಿ 90,000 ಸಾವಿರ ರೂಪಾಯಿ ಕಳೆದುಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಜಾಹೀರಾತು ನೋಡಿ ಮೋಸ ಬ್ಯಾಂಕ್​ ಒಂದರಲ್ಲಿ ಹಿರಿಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಸವಿತಾ ಶರ್ಮಾ(40) ಒಂದನ್ನು ತೆಗೆದುಕೊಂಡರೆ ಮತ್ತೊಂದು ಉಚಿತ ನೀಡುವ … Continue reading ಉಚಿತ ಥಾಲಿಯ ಆಸೆಗೆ ಬಿದ್ದ ಮಹಿಳೆಗೆ 90,000 ರೂ. ವಂಚನೆ!