ಹಿತ್ತಲಿನಲ್ಲಿ ಒಂದೇ ಕಡೆ ಹೂಳಲಾಗಿದ್ದ ಕುಟುಂಬದ ನಾಲ್ವರ ಮೃತದೇಹ ಪತ್ತೆ

Latest News

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಇಡುಕ್ಕಿ(ಕೇರಳ): ಇಲ್ಲಿನ ಮನೆಯೊಂದರ ಹಿತ್ತಲಿನಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ನಿಗೂಢವಾಗಿ ಮೃತಪಟ್ಟಿದ್ದು, ಅವರ ಮೃತದೇಹಗಳು ಒಂದೇ ಕಡೆ ಪತ್ತೆಯಾಗಿವೆ. ಒಂದೇ ಕಡೆಯಲ್ಲಿ ಒಂದರ ಮೇಲೆ ಒಂದರಂತೆ ಹೂಳಲಾಗಿರುವ ಮೃತದೇಹಗಳು ಬುರಾರಿ ಪ್ರಕರಣವನ್ನು ನೆನಪಿಸುವಂತಿವೆ.

ಮೃತರನ್ನು ಕೃಷ್ಣನ್​(52), ಪತ್ನಿ ಸುಶೀಲಾ(50), ಮಕ್ಕಳಾದ ಆರ್ಷಾ(21) ಹಾಗೂ ಅರ್ಜುನ್(19) ಎಂದು ಗುರುತಿಸಲಾಗಿದೆ.​ ಕಳೆದ ನಾಲ್ಕು ದಿನಗಳಿಂದ ಈ ನಾಲ್ವರು ಕಾಣೆಯಾಗಿದ್ದರು. ಸಿಕ್ಕ ಮೃತದೇಹಗಳಲ್ಲಿ ಗಾಯದ ಕಲೆಗಳಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ. ಜುಲೈ 29ರ ನಂತರ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.

ಬುಧವಾರ ಬೆಳಗ್ಗೆ ಮೃತರ ಸಂಬಂಧಿಕರು ಮನೆಗೆ ಭೇಟಿ ನೀಡಿದಾಗ ಗೋಡೆ ಹಾಗೂ ಮಹಡಿಯ ಮೇಲೆ ರಕ್ತದ ಕಲೆಗಳು ಇದ್ದುದ್ದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಮೃತ ಕುಟುಂಬದವರು ಮುಂಡನ್ಮುಡಿಯಲ್ಲಿರುವ ರಬ್ಬರ್​ ಎಸ್ಟೇಟ್​ನ ನಿರ್ಜನ ಪ್ರದೇಶದಲ್ಲಿ ವಾಸಿಸುತ್ತಿದ್ದರು. ವಿಷಯ ತಿಳಿದ ಪೊಲೀಸರು ಮನೆಯ ಹಿತ್ತಲನ್ನು ಪರಿಶೀಲಿಸುವಾಗ ಸಡಿಲವಾದ ಮಣ್ಣು ಗೋಚರಿಸಿ, ಅದನ್ನು ಅಗೆದಾಗ ನಾಲ್ವರ ಮೃತದೇಹ ಪತ್ತೆಯಾಗಿದೆ. ವಶಕ್ಕೆ ಪಡೆದ ಪೊಲೀಸರು ಮೃತದೇಹಗಳನ್ನು ಶವಪರೀಕ್ಷೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ.

ಮಾಂತ್ರಿಕ ಶಕ್ತಿಯಿಂದಲೂ ಸಾವನ್ನಪ್ಪಿರಬಹುದೆಂಬ ಕೋನದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವು ವರದಿಗಳ ಪ್ರಕಾರ ಮೃತ ಕೃಷ್ಣನ್ ಮಾಟ ಮಂತ್ರದಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ. ಮನೆಯಲ್ಲಿ ಚಾಕು ಮತ್ತು ಸುತ್ತಿಗೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...