ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್​; ಕಂಪನಿ ಕೊಟ್ಟ ಸ್ಪಷ್ಟನೆ ಹೀಗಿದೆ

ಮುಂಬೈ: ಭಾರತದ ಜನಪ್ರಿಯ ಫುಡ್​ ಡೆಲಿವರಿ ಆ್ಯಪ್​ ಜೊಮ್ಯಾಟೋ ಗ್ರಾಹಕರನ್ನು ತನ್ನತ್ತ ಸೆಳೆಯಲು ವಿವಿಧ ಆಫರ್​ಗಳನ್ನು ನಿರಂತರವಾಗಿ ಘೋಷಿಸುತ್ತಿರುತ್ತದೆ. ಅದಕ್ಕೆ ತಕ್ಕಂತೆ ಡೆಲಿವರಿ ಬಾಯ್ಸ್​ ಸಹ ಸಮಯಕ್ಕೆ ಸರಿಯಾಗಿ ಗ್ರಾಹಕರಿಗೆ ಆರ್ಡರ್​ ತಲುಪಿಸುತ್ತಿದ್ದು, ಕಂಪನಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಜೊಮ್ಯಾಟೋ ತನ್ನ ಫುಡ್​ ಡೆಲಿವರಿ ಬಾಯ್​ ಒಬ್ಬರ ಖಾತೆಯನ್ನು ಅಮಾನತು ಮಾಡಿದ್ದು, ಇದು ಹಲವರ ಕಣ್ಣು ಕೆಂಪಗಾಗಿಸಿದೆ. ತನ್ನ ಸಹೋದರಿ ಮದುವೆಗೆ ಕೆಲವೇ ದಿನಗಳು ಬಾಕಿ ಇರುವ ಸಮಯದಲ್ಲಿ … Continue reading ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್​; ಕಂಪನಿ ಕೊಟ್ಟ ಸ್ಪಷ್ಟನೆ ಹೀಗಿದೆ