ವಿಜಯವಾಣಿ ಸುದ್ದಿಜಾಲ ಧಾರವಾಡ
ಮಾಜಿ ಮುಖ್ಯಮಂತ್ರ ಡಿ. ದೇವರಾಜ ಅರಸು ಅವರಿಗೆ ರಾಜ್ಯ ಸರ್ಕಾರವು ಮರಣೋತ್ತರ “ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಬಸವ ಶಾಂತಿ ಮಿಷನ್ ಅಧ್ಯಕ್ಷ ಮಹಾದೇವ ಹೊರಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಮೈಸೂರು ರಾಜ್ಯಕ್ಕೆ “ಕರ್ನಾಟಕ ರಾಜ್ಯ’ ಎಂದು ಸರ್ವ ಸಮ್ಮತದೊಂದಿಗೆ ಘೋಷಿಸಿದ, ಧೀಮಂತ ನಾಯಕ ದೇವರಾಜ ಅರಸು ಅವರು. ಇಡೀ ದೇಶದಲ್ಲಿ ಸಾಧ್ಯವಾಗದ “ಊಳುವವನೇ ಭೂಮಿ ಒಡೆಯ’ ಎಂಬ ಕ್ರಾಂತಿಕಾರಿ ಭೂಸುಧಾರಣೆ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಯಲ್ಲಿ ತಂದ ಮಹಾನ್ ನಾಯಕ. ಇಂತಹ ಅಪ್ರತಿಮ ನಾಯಕನಿಗೆ ಮರಣೋತ್ತರವಾಗಿ “ಕರ್ನಾಟಕ ರತ್ನ” ಪ್ರಶಸ್ತಿ ನೀಡಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕ ರತ್ನ ನೀಡಲು ಆಗ್ರಹ
You Might Also Like
ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…
ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips
ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…