ವರದಕ್ಷಿಣೆಯಾಗಿ ಬೈಕ್​ ಕೇಳಿದ ವರನಿಗೆ ಮಂಟಪದಲ್ಲೇ ಚಪ್ಪಲಿ ಏಟು ಕೊಟ್ಟ ಮಾವ!

ನವದೆಹಲಿ: ವರದಕ್ಷಿಣೆಯಾಗಿ ಬೈಕ್​ ಕೇಳಿದ ವರನಿಗೆ ವಧುವಿನ ತಂದೆ ಮದುವೆ ಮಂಟಪದಲ್ಲೇ ಚಪ್ಪಲಿ ಏಟು ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಯಾವ ಸ್ಥಳದಲ್ಲಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಒಳ್ಳೆಯ ಕಾರಣಕ್ಕಾಗಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ವರ ಮದುವೆಯ ದಿನವೇ ಭಾರೀ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ. ದುಬಾರಿ ಬೈಕ್​ಗೆ ಬೇಡಿಕೆ ಇಟ್ಟಿದ್ದ. ವರನ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರು ಆತ ತನ್ನ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಆತನಿಗೆ ಚಪ್ಪಲಿ ಸೇವೆ … Continue reading ವರದಕ್ಷಿಣೆಯಾಗಿ ಬೈಕ್​ ಕೇಳಿದ ವರನಿಗೆ ಮಂಟಪದಲ್ಲೇ ಚಪ್ಪಲಿ ಏಟು ಕೊಟ್ಟ ಮಾವ!