ಪ್ರವೀಣ್ ನೆಟ್ಟಾರ್ ಹತ್ಯೆ: ಕಠಿಣ ಕ್ರಮಕ್ಕಾಗಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಅಸ್ತ್ರ..

ಮೈಸೂರು: ಬಿಜೆಪಿ ಕಾರ್ಯಕರ್ತರು ಒಬ್ಬರ ಹಿಂದೊಬ್ಬರಂತೆ ಕೊಲೆಯಾಗುತ್ತಿದ್ದು, ಇದೀಗ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆ ಬಳಿಕ, ಆತಂಕಕ್ಕೆ ಒಳಗಾಗಿರುವ ಬಿಜೆಪಿ ಕಾರ್ಯಕರ್ತರು, ಇನ್ನೊಂದೆಡೆ ಸಿಡಿದೆದ್ದು ಕಠಿಣ ಕ್ರಮಕ್ಕೆ ಆಗ್ರಹಿಸಲಾರಂಭಿಸಿದ್ದಾರೆ. ಇದುವರೆಗಿನ ಯಾವುದೇ ಕಾರ್ಯಕರ್ತನ ಸಾವಿಗೂ ನ್ಯಾಯ ಸಿಗದ ಕಾರಣ ಹಾಗೂ ಇನ್ನೂ ಕೊಲೆಗಳಾಗುತ್ತಿರುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿರುವ ಬಿಜೆಪಿ ಕಾರ್ಯಕರ್ತರು, ಇದಕ್ಕೆಲ್ಲ ಕೊನೆ ಹೇಳುವಂಥ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾರಂಭಿಸಿದ್ದಾರೆ. ಅಲ್ಲದೆ ಈ ಕುರಿತು ಒತ್ತಡ ಹೇರುವ ಸಲುವಾಗಿ … Continue reading ಪ್ರವೀಣ್ ನೆಟ್ಟಾರ್ ಹತ್ಯೆ: ಕಠಿಣ ಕ್ರಮಕ್ಕಾಗಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಅಸ್ತ್ರ..