ಮಹಿಷಾಸುರ ವಧೆ ಪ್ರಸಂಗ ಪ್ರದರ್ಶನ

ಕುಂಬಳೆ: ಐ.ಐ.ಟಿ.ಮದ್ರಾಸು ಇದರ ಕನ್ನಡ ಸಾಂಸ್ಕೃತಿಕ ಸಂಘದ ಆಶ್ರಯಲ್ಲಿ ಕರಾವಳಿಯ ಗಂಡುಮೆಟ್ಟಿನ ಕಲೆ ಯಕ್ಷಗಾನ ರಮ್ಯಾದ್ಭುತ ಸೃಷ್ಟಿಸಿತು. ಐ.ಐ.ಟಿ. ಸಭಾಂಗಣದಲ್ಲಿ ಕಾಸರಗೋಡಿನ ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ಕಲಾವಿದರು ‘ಮಹಿಷಾಸುರ ವಧೆ’ ಪ್ರಸಂಗ ಪ್ರಸ್ತುತ ಪಡಿಸಿ ಮಹಾನಗರದಲ್ಲಿ ಯಕ್ಷ ಗಂಧರ್ವ ಲೋಕ ಸೃಷ್ಟಿಸಿದರು. ಅಧ್ಯಯನ ಕೇಂದ್ರದ ರೂವಾರಿ, ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಮತ್ತು ಸಹೋದರ ಕೆ.ಎನ್.ರಾಮಕೃಷ್ಣ ಹೊಳ್ಳ ನೇತೃತ್ವದಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಕೇರಳ ಶಾಲಾಕಲೋತ್ಸವದಲ್ಲಿ ‘ಎ’ ಗ್ರೇಡ್ ಪಡೆದ ಕಾಸರಗೋಡು … Continue reading ಮಹಿಷಾಸುರ ವಧೆ ಪ್ರಸಂಗ ಪ್ರದರ್ಶನ