ಮೆಜೆಸ್ಟಿಕ್​ನಿಂದ ವಿಮಾನನಿಲ್ದಾಣಕ್ಕೆ ಕೇವಲ 10 ರೂ.ನಲ್ಲಿ ಪ್ರಯಾಣಿಸಿ!

ಬೆಂಗಳೂರು: ವಿಮಾನ ಪ್ರಯಾಣಿಕರಿಗೊಂದು ಗುಡ್​​ ನ್ಯೂಸ್​. ಮೆಜೆಸ್ಟಿಕ್​ನ ಕೆಎಸ್​ಆರ್​(ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ) ರೈಲು ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ನೂರಾರು ರೂಪಾಯಿ ವ್ಯಯಿಸಬೇಕಿಲ್ಲ, 10 ರೂಪಾಯಿ ಇದ್ದರೆ ಸಾಕು! ಹೌದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಪ್ರಯಾಣದ ಕನಸು ಸಾಕಾರಗೊಂಡಿದ್ದು, ಇಂದಿನಿಂದ(ಸೋಮವಾರ) ಕೆಎಸ್​ಆರ್​ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಡೆಮು ರೈಲು ಸಂಚಾರ ಆರಂಭಗೊಂಡಿದೆ. ಇದನ್ನೂ ಓದಿರಿ ಕಾಲು ಕಳೆದುಕೊಂಡ ಅಭಿಮಾನಿಯ ಬಾಳಿಗೆ ಬೆಳಕಾದ ಕಿಚ್ಚ! ಸದ್ಯ ಪ್ರತಿದಿನ 5 ರೈಲುಗಳು ಸಂಚರಿಸಲಿವೆ. ವಿಮಾನಗಳು … Continue reading ಮೆಜೆಸ್ಟಿಕ್​ನಿಂದ ವಿಮಾನನಿಲ್ದಾಣಕ್ಕೆ ಕೇವಲ 10 ರೂ.ನಲ್ಲಿ ಪ್ರಯಾಣಿಸಿ!