18 C
Bengaluru
Saturday, January 18, 2020

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

Latest News

ಹೋಂಡ ಬಿಎಸ್-6ಜಿ ಆಕ್ಟಿವಾ ಬಿಡುಗಡೆ 

ಬೆಂಗಳೂರು:  ‘ಪವರ್ ಆಫ್ 6’ ಜತೆ ಹೋಂಡಾದಿಂದ 2020 ಆಚರಣೆ ಭಾಗವಾಗಿ ಹೊಸ ಬಿಎಸ್-6ಜಿ ಆಕ್ಟಿವಾ ದ್ವಿಚಕ್ರವಾಹನ ಬಿಡುಗಡೆಯಾಗಿದ್ದು, ಆಕರ್ಷಕ ದರದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ನವದೆಹಲಿಯಲ್ಲಿ ಶುಕ್ರವಾರ ಬಿಡುಗಡೆಗೊಂಡ...

ಕಸ ಸಂಗ್ರಹಣೆ ವೇಳೆ ಮಿಶ್ರಣ; ಸಂಸ್ಕರಣಾ ಘಟಕಗಳಿಗೆ ಕೆಲಸವಿಲ್ಲ ತ್ಯಾಜ್ಯ ವಿಲೇವಾರಿ, ವಿಂಗಡಣೆ ವಿಫಲ 

ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಕಸವನ್ನು ಹಸಿ ಮತ್ತು ಒಣ ಕಸವಾಗಿ ಜನರು ವಿಂಗಡಿಸಿ ಆಟೋ ಟಿಪ್ಪರ್​ಗಳಿಗೆ ಕೊಡುತ್ತಿದ್ದಾರೆ. ಆದರೆ, ಸ್ವೀಕರಿಸಿದ ಕಸ ಕಾಂಪ್ಯಾಕ್ಟರ್​ಗಳಲ್ಲಿ ಮಿಶ್ರಣ ಮಾಡಲಾಗುತ್ತಿದ್ದು,...

ಇಸ್ರೋ ಜಿಸ್ಯಾಟ್-30 ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ದೂರಸಂಪರ್ಕ ಸಂವಹನ ಉಪಗ್ರಹ ಜಿಸ್ಯಾಟ್-30 ಶುಕ್ರವಾರ ಯಶಸ್ವಿಯಾಗಿ ಉಡಾವಣೆಗೊಂಡಿತು. ಇದು 2020ರಲ್ಲಿ ಭಾರತದ ಪ್ರಥಮ...

ಹರಿದಾಸ ಶ್ರೇಷ್ಠ ಗೋಪಾಲದಾಸರು

ಕನ್ನಡನಾಡಿನ ಹರಿದಾಸರಲ್ಲಿ ಅಗ್ರಗಣ್ಯರಲ್ಲೊಬ್ಬರು ಗೋಪಾಲದಾಸರು. ಪುರಂದರ ದಾಸ, ವಿಜಯದಾಸ, ಗೋಪಾಲದಾಸ ಮತ್ತು ಜಗನ್ನಾಥದಾಸರನ್ನು ಒಟ್ಟಿಗೆ ದಾಸ ಚತುಷ್ಟಯರು ಎಂದು ನಿರ್ದೇಶಿಸುವ ಸಂಪ್ರದಾಯವಿದೆ. ಗೋಪಾಲದಾಸರು ಹುಟ್ಟಿದ್ದು...

ಭಾರತಕ್ಕೆ ಎಸ್- 400 ರಕ್ಷಣಾ ಕವಚ

ನವದೆಹಲಿ: ಭಾರತದ ಜತೆ ಒಪ್ಪಂದ ಮಾಡಿಕೊಂಡಿರುವಂತೆ ಅತ್ಯಾಧುನಿಕ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವ್ಯವಸ್ಥೆ ತಯಾರಿಕೆ ಆರಂಭವಾಗಿದ್ದು, 2025ರ ವೇಳೆಗೆ ಹಸ್ತಾಂತರಿಸಲಾಗುತ್ತದೆ ಎಂದು...

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ ಕಾನೂನು ಸುವ್ಯವಸ್ಥೆ ಡಿಸಿಪಿ ಡಿ.ಎಲ್. ನಾಗೇಶ ಅವರಿಂದ ಅಧಿಕಾರ ಸ್ವೀಕರಿಸಿದರು.

ಹು-ಧಾ ಡಿಸಿಪಿಯಾಗಿ ಕಾರ್ಯ ನಿರ್ವಹಿಸಿದ್ದ ನೇಮಗೌಡರು ಇತ್ತೀಚೆಗಷ್ಟೇ ವಿಜಯಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದರು. ಈಗ ಮತ್ತೆ ಅದೇ ಸ್ಥಾನ ಅಲಂಕರಿಸಿದ್ದಾರೆ.

ಸಂಚಾರ ವ್ಯವಸ್ಥೆಗೆ ಸರ್ಜರಿ: ಈ ಹಿಂದೆ ಡಿಸಿಪಿಯಾಗಿದ್ದ ವೇಳೆ ಸ್ವಂತ ಖರ್ಚಿನಲ್ಲಿ ಚೀನಾದ ಶಾಂಘೈ ಪ್ರವಾಸ ಕೈಗೊಂಡು ಸಂಚಾರ ವ್ಯವಸ್ಥೆಯ ಅಧ್ಯಯನ ಮಾಡಿದ್ದರು. ಅವಳಿ ನಗರದಲ್ಲಿ ಚೀನಾ ಮಾದರಿಯ ಸಂಚಾರ ವ್ಯವಸ್ಥೆ ರೂಪಿಸಲು ಚಿಂತನೆ ನಡೆಸಿದ್ದರು. ಅಷ್ಟರಲ್ಲೇ ವಿಜಯಪುರಕ್ಕೆ ವರ್ಗಾವಣೆಯಾಗಿತ್ತು. ಇದೀಗ ಮತ್ತೆ ಅದೇ ಸ್ಥಾನಕ್ಕೆ ಬಂದಿರುವ ನೇಮಗೌಡರು ಸಂಚಾರ ವ್ಯವಸ್ಥೆಗೆ ಹಿಡಿದಿರುವ ಗ್ರಹಣ ಬಿಡಿಸುವರೇ ಎಂಬ ಕಾತರ ಜನರಲ್ಲಿ ಮೂಡಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...