ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಂಗೆ ಜೀವಾವಧಿ ಶಿಕ್ಷೆ

ಚಂಡೀಗಢ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್​ಮೀತ್​ ರಾಮ್ ರಹೀಂ ಮತ್ತು ಇತರ ನಾಲ್ವರಿಗೆ ಕೊಲೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಡೇರಾದ ಮ್ಯಾನೇಜರ್​ ಆಗಿದ್ದ ರಣಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಈ ಶಿಕ್ಷೆ ನೀಡಲಾಗಿದೆ. ಹರಿಯಾಣದ ಸೀರ್ಸಾದಲ್ಲಿ ಪ್ರಧಾನ ಆಶ್ರಮ ಹೊಂದಿರುವ ಡೇರಾ ಸಚ್ಚಾ ಸೌದಾ ಪಂಥದ ಅನುಯಾಯಿಯೂ ಆಗಿದ್ದ, ಮಾಜಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್​​ರನ್ನು 2002ನೇ ಇಸವಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ಐಪಿಸಿ ಸೆಕ್ಷನ್​ 302 … Continue reading ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಂಗೆ ಜೀವಾವಧಿ ಶಿಕ್ಷೆ