ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು?: ಗೃಹ ಸಚಿವ ಡಾ.ಜಿ.ಪರಮೇಶ್ವರ್​

ತುಮಕೂರು: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದೇಶಾದ್ಯಂತ ವಿವಾದವನ್ನು ಎಬ್ಬಿಸಿದೆ. ಈ ಮಧ್ಯೆ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು ಎಂಬುದೇ ಪ್ರಶ್ನೆ? ಎಂಬ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ: ‘ಸನಾತನ’ … Continue reading ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು?: ಗೃಹ ಸಚಿವ ಡಾ.ಜಿ.ಪರಮೇಶ್ವರ್​