ಕಾಂಗ್ರೆಸ್​ ಗ್ಯಾರಂಟಿ ಜಾರಿಗೆ ಸಿದ್ಧತೆ: ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ … Continue reading ಕಾಂಗ್ರೆಸ್​ ಗ್ಯಾರಂಟಿ ಜಾರಿಗೆ ಸಿದ್ಧತೆ: ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ