ಯುಪಿಎಸ್​ಸಿ ಮಹಿಳೆಯರೇ ಬೆಸ್ಟ್: ಮೊದಲ 4 ರ‌್ಯಾಂಕ್ ಮಹಿಳೆಯರಿಗೆ; ಬೆಂಗಳೂರಿನ ಭಾವನಾ ರಾಜ್ಯದ ಟಾಪರ್

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​ಸಿ) 2022ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯ (ಸಿಎಸ್​ಇ) ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 933 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಹತೆ ಪಡೆದಿದ್ದಾರೆ. ಅಗ್ರ ನಾಲ್ಕು ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಕರ್ನಾಟಕದ ಟಾಪರ್ ಕೂಡ ಮಹಿಳೆಯೇ ಆಗಿದ್ದಾರೆ. ಪ್ರಸ್ತುತ ಸೊಲ್ಲಾಪುರದಲ್ಲಿ ಭಾರತೀಯ ರೈಲ್ವೆ ಸೇವೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಬನಶಂಕರಿಯ ಭಾವನಾ ಎಚ್.ಎಸ್. 55ನೇ ರ್ಯಾಂಕ್ ಪಡೆದು ರಾಜ್ಯದ ಅಭ್ಯರ್ಥಿಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ.ಮೌಂಟ್ ಕಾರ್ವೆಲ್ ಕಾಲೇಜಿನಲ್ಲಿ ದ್ವಿತೀಯ ಪಿಯು ಹಾಗೂ … Continue reading ಯುಪಿಎಸ್​ಸಿ ಮಹಿಳೆಯರೇ ಬೆಸ್ಟ್: ಮೊದಲ 4 ರ‌್ಯಾಂಕ್ ಮಹಿಳೆಯರಿಗೆ; ಬೆಂಗಳೂರಿನ ಭಾವನಾ ರಾಜ್ಯದ ಟಾಪರ್