ಶೋಕಿಗಾಗಿ ಮಾಡಬಾರದ್ದು ಮಾಡಿ ಜೈಲು ಸೇರಿದ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು

ಬೆಂಗಳೂರು: ಆಧುನಿಕತೆ ಮುಂದುವರಿಯುತ್ತಿದ್ದ ಹಾಗೆ ಜೀವನ ಶೈಲಿಯೂ ಬದಲಾಗಿದೆ.ಈ ನಡುವೆ ಐಷಾರಾಮಿ ಜೀವನಕ್ಕೆ ಮಾರು ಹೋಗಿರುವ ಇಂದಿನ ಯುವಪಡೆ ಮಾತ್ರ ಬೆಳೆಯುವ ಮನ್ನವೇ ಹಳಿತಪ್ಪುತ್ತಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಸಹ ಶೋಕಿ ಮಾಡಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್​ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಈಗ ಗಿರಿ ನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಮನೋರಂಜಿತ್(21) ಹಾಗೂ ಸುಗೇಶ್ ಕುಮಾರನ್ (21) ಎಂದು ಗುರುತಿಸಲಾಗಿದೆ. ಆರೋಪಿಗಳು ಮೂಲತಃ ತಮಿಳುನಾಡಿನವರಾಗಿದ್ದು ಬೆಂಗಳೂರಿನ ಜಯನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಹಾವೀರ್ … Continue reading ಶೋಕಿಗಾಗಿ ಮಾಡಬಾರದ್ದು ಮಾಡಿ ಜೈಲು ಸೇರಿದ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು