ಏಮ್ಸ್ ಮಂಜೂರು ಮಾಡಲು ಒತ್ತಾಯ

ದೇವದುರ್ಗ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ರಾಯಚೂರುಗೆ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ಒತ್ತಾಯಿಸಿ ಶಿರಸ್ತೇದಾರ್ ಗೋವಿಂದ್‌ಗೆ ಆಟೋ ವಾಹನ ಚಾಲಕರ ಒಕ್ಕೂಟ ಬುಧವಾರ ಮನವಿ ಸಲ್ಲಿಸಿತು.

ಕಲ್ಯಾಣ ಕರ್ನಾಟಕದ ಅತ್ಯಂತ ಹಿಂದುಳಿದ ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರಾತಿ ಮಾಡುವಂತೆ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಧರಣಿ 321ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಿರುವುದು ಖಂಡನೀಯ. ಈ ಜಿಲ್ಲೆಯಲ್ಲಿ ಗುಣಮಟ್ಟದ ಆಸ್ಪತ್ರೆ ಹಾಗೂ ಸುಸಜ್ಜಿತ ಶಿಕ್ಷಣ ಸಂಸ್ಥೆಗಳಿಲ್ಲ. ಏಮ್ಸ್ ಮಂಜೂರು ಮಾಡಿದರೆ ಇಲ್ಲಿನ ಜನರಿಗೆ ಉತ್ತಮ ಆರೋಗ್ಯ, ಶಿಕ್ಷಣ ಜತೆಗೆ ಉದ್ಯೋಗಾವಕಾಶಗಳು ಸಿಗಲಿವೆ ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ರಾಯಚೂರಿಗೆ ಏಮ್ಸ್ ಸಂಸ್ಥೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…