More

  ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ

  ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಭೀಮನ ಅಮಾವಾಸ್ಯೆ ಪ್ರಯುಕ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

  ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಅಮಾವಾಸ್ಯೆ ಹಿನ್ನೆಲೆ ದೇಗುಲದ ಪ್ರಾಂಗಣಕ್ಕೆ ಹಣ್ಣು-ತರಕಾರಿಗಳಿಂದ ಅಲಂಕಾರ ಮಾಡಲಾಗಿದೆ. ಭಾನುವಾರದಿಂದಲೇ ಮಾದಪ್ಪನ ದರ್ಶನಕ್ಕೆ ಭಕ್ತರು ಆಗಮಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರ ಆಗಮನದ ನಿರೀಕ್ಷೆಯಿದೆ.

  ಮಾದಪ್ಪನ ಬೆಟ್ಟದಲ್ಲಿ ಎತ್ತ ನೋಡಿದರತ್ತ ಭಕ್ತ ಸಮೂಹ ಕಾಣುತ್ತಿದ್ದು, ಭಕ್ತರ ಅನುಕೂಲಕ್ಕಾಗಿ 300ಕ್ಕೂ ಅಧಿಕ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಯೋಜನೆ ಮಾಡಲಾಗಿದೆ.

  ಜೈನಮುನಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ, ಡೈರಿ ರಹಸ್ಯ ಪತ್ತೆ ಹಚ್ಚಲು ಕಸರತ್ತು

  See also  ಅಯ್ಯಪ್ಪ ಲಕ್ಷ ದೀಪೋತ್ಸವಕ್ಕೆ ಚಾಲನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts