ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಕಾನ್​ಸ್ಟೆಬಲ್​; ಡಿಜಿ-ಐಜಿಪಿ, ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪೂರ

ಬೆಂಗಳೂರು: ತಾಯಿ ನಿಧನರಾದ್ದರು ರಜೆ ತೆಗೆದುಕೊಳ್ಳದೇ ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ ಸಿಬ್ಬಂದಿಯ ಕಾರ್ಯ ವೈಖರಿಗೆ ರಾಜ್ಯ ಪೊಲೀಸ್ ನಿರ್ದೇಶಕ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ನಮ್ಮ ಸಿಬ್ಬಂದಿಯೊಬ್ಬರ ತಾಯಿ ನಿಧನರಾಗಿದ್ದರು. ಅವರಿಗೆ ರಜೆ ತೆಗೆದುಕೊಳ್ಳಿ ಎಂದು ಹೇಳಲಾಗಿತ್ತು. ಆದರೂ, ರಜೆ ತೆಗೆದುಕೊಳ್ಳದೇ ಕರ್ತವ್ಯದಲ್ಲಿ ಮುಂದುವರಿಯುವುದಾಗಿ ಹೇಳಿದರು. ಇದು ನಿಜಕ್ಕೂ ಹೆಮ್ಮೆ ಪಡುವ ವಿಷಯ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕರ್ತವ್ಯದಲ್ಲಿ ಬದ್ಧತೆ ತೋರಿದ ಪೊಲೀಸ್ ಸಿಬ್ಬಂದಿಯನ್ನು … Continue reading ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಕಾನ್​ಸ್ಟೆಬಲ್​; ಡಿಜಿ-ಐಜಿಪಿ, ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪೂರ