ವಿಮಾನದ ಮಧ್ಯದ ಸೀಟಿನಲ್ಲಿ ಯಾರೂ ಕೂರುವಂತಿಲ್ಲ; ಕರೊನಾ ತಡೆಗಾಗಿ ಹೆಚ್ಚಿದ ಸುರಕ್ಷತೆ

ನವದೆಹಲಿ: ದೇಶದಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿರುವ ಹಿನ್ನೆಲೆ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿದೇಶಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ದೇಶದಲ್ಲಿ ಹಾರಾಟ ನಡೆಸುವ ವಿಮಾನಗಳಿಗೂ ಸಹ ಅನೇಕ ನಿಯಮಗಳನ್ನು ಹಾಕಲಾಗಿದೆ. ದೇಶದಲ್ಲಿ ಹಾರಾಟ ನಡೆಸುವ ವಿಮಾನಗಳಿಗೆ DGCA ನೂತನ ಮಾರ್ಗದರ್ಶಿಯೊಂದನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ ಎಂಟು ನಿಯಮಗಳನ್ನು ಎಲ್ಲಾ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಪಾಲಿಸಬೇಕಾಗಿದೆ. ವಿಮಾನದ ಸೀಟುಗಳಲ್ಲಿ ಮಧ್ಯದ ಸೀಟನ್ನು ಕಡ್ಡಾಯವಾಗಿ ಖಾಲಿ ಬಿಡುವಂತೆ ತಿಳಿಸಲಾಗಿದೆ. … Continue reading ವಿಮಾನದ ಮಧ್ಯದ ಸೀಟಿನಲ್ಲಿ ಯಾರೂ ಕೂರುವಂತಿಲ್ಲ; ಕರೊನಾ ತಡೆಗಾಗಿ ಹೆಚ್ಚಿದ ಸುರಕ್ಷತೆ