ಡಾಲಿ ಚಿತ್ರಕ್ಕೆ ಹೆಡ್​ ಬುಷ್​ ಶೀರ್ಷಿಕೆ; ಎಂ.ಪಿ. ಜಯರಾಜ್​ ಪಾತ್ರದಲ್ಲಿ ಧನಂಜಯ್​

ಅಗ್ನಿ ಶ್ರೀಧರ್ ರವರ ‘ದಾದಾಗಿರಿಯ ದಿನಗಳು’ ಕಾದಂಬರಿ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಆ ಚಿತ್ರಕ್ಕೆ ಡಾಲಿ ಧನಂಜಯ ನಾಯಕನಾಗಿ ಡಾನ್​ ಜಯರಾಜನ ಪಾತ್ರ ನಿರ್ವಹಿಸುತ್ತಿರುವುದೂ ಬಹಿರಂಗವಾಗಿದೆ. ಆದರೆ, ಸಿನಿಮಾ ಶೀರ್ಷಿಕೆ ಏನು ಎಂಬ ಬಗ್ಗೆ ಮಾತ್ರ ಎಲ್ಲಿಯೂ ರಿವೀಲ್​ ಆಗಿಲ್ಲ. ಇದೀಗ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಚಿತ್ರದ ಶೀರ್ಷಿಕೆ ಬಹಿರಂಗವಾಗಿದೆ.  ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ಸಿದ್ಧವಾಗಲಿದೆ. ಇದನ್ನೂ ಓದಿ: ಸೂಪರ್​ಸ್ಟಾರ್ ನಿರಂಜನ್ : ಚಿಕ್ಕಪ್ಪ ಉಪೇಂದ್ರ ಅವರ ಸಿನಿಮಾ ಶೀರ್ಷಿಕೆ … Continue reading ಡಾಲಿ ಚಿತ್ರಕ್ಕೆ ಹೆಡ್​ ಬುಷ್​ ಶೀರ್ಷಿಕೆ; ಎಂ.ಪಿ. ಜಯರಾಜ್​ ಪಾತ್ರದಲ್ಲಿ ಧನಂಜಯ್​