ಹೊಸ ಚಿತ್ರದ ಶೀರ್ಷಿಕೆಯನ್ನು ರಿವೀಲ್ ಮಾಡಿದ ನಟ ಧನುಷ್!; ಯಾವ ಭಾಷೆಯಲ್ಲಿ ಗೊತ್ತಾ?

ಆಂಧ್ರಪ್ರದೇಶ: ಟಾಲಿವುಡ್ ಸ್ಟಾರ್ ನಟ ಧನುಷ್(Actor Dhanush) ಇದೀಗ ತಮ್ಮ ಹೊಸ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದ್ದು, ಈ ಬಗ್ಗೆ ಅಧಿಕೃತವಾಗಿ ಟ್ವಿಟರ್(Twitter) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಆದಿಪುರುಷ್ ಚಿತ್ರವನ್ನು ಬ್ಯಾನ್ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್​! ಈ ಹಿಂದೆ ನಟ ಧನುಷ್ ಮತ್ತೊಮ್ಮೆ ಆನಂದ್ ಎಲ್. ರೈ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ(Social Media) ಹರಿದಾಡಿತ್ತು. ಸದ್ಯ ಈ ಊಹೆಗಳು ನಿಜವಾಗಿದ್ದು, ಆನಂದ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಧನುಷ್ … Continue reading ಹೊಸ ಚಿತ್ರದ ಶೀರ್ಷಿಕೆಯನ್ನು ರಿವೀಲ್ ಮಾಡಿದ ನಟ ಧನುಷ್!; ಯಾವ ಭಾಷೆಯಲ್ಲಿ ಗೊತ್ತಾ?