ಧನುಷ್​ ಜತೆ ಮೀನಾ ಮದುವೆಯಂತೆ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಮಿಳು ನಟ…

ಚೆನ್ನೈ: ಕಾಲಿವುಡ್​ನ ಸ್ಟಾರ್​ ದಂಪತಿಗಳೆಂದೇ ಖ್ಯಾತರಾಗಿದ್ದ ನಟ ಧನುಷ್​ ಮತ್ತು ಸೂಪರ್​ಸ್ಟಾರ್​ ರಜಿನಿಕಾಂತ್​ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ 2022ರ ಜನವರಿ 17ರಂದು ಏಕಾಏಕಿ ಗುಡ್​ ಬೈ ಹೇಳುವ ಮೂಲಕ ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಶಾಕ್​ ನೀಡಿದ್ದರು. ಡಿವೋರ್ಸ್​ ಬಳಿಕ ಇಬ್ಬರು ತಮ್ಮ ಮಕ್ಕಳಿಗಾಗಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ವಿಚ್ಛೇದನ ಹಿಂತೆಗೆದುಕೊಳ್ಳಲು ಯೋಜಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಇಬ್ಬರ ಕುಟುಂಬಗಳು ತಾರಾದಂಪತಿಯನ್ನು ಒಂದಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದೆಲ್ಲ … Continue reading ಧನುಷ್​ ಜತೆ ಮೀನಾ ಮದುವೆಯಂತೆ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಮಿಳು ನಟ…