More

  ಧರ್ಮಸ್ಥಳ ಸಂಘ ಕಾವಾಡಿ ಒಕ್ಕೂಟ ಸಭೆ

  ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ ವಲಯದ ಕಾವಡಿ ಕಾರ್ಯಕ್ಷೇತ್ರದ ಒಕ್ಕೂಟ ಸಭೆ ಹಿರಿಯ ಪ್ರಾಥಮಿಕ ಶಾಲೆ ಕಾವಡಿಯಲ್ಲಿ ಭಾನುವಾರ ನಡೆಯಿತು.

  ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಯೋಜನೆ ಕಾರ್ಯಕ್ರಮ, ಸೌಲಭ್ಯ, ಬಡ್ಡಿ ಮತ್ತು ಇತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಕೋಟ ವಿವೇಕ ಹೈಸ್ಕೂಲ್ ಪ್ರಾಧ್ಯಾಪಕ ಸುವೀರ ಹೊಳ್ಳ ಅವರು ಶಂಕರ ತತ್ವದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರು, ಪದಾಧಿಕಾರಿಗಳು, ದಾಖಲಾತಿ ಸಮಿತಿಯವರು, ಸದಸ್ಯರು ಉಪಸಿತರಿದ್ದರು. ಕಾವಡಿ ಒಕ್ಕೂಟದ ಅಧ್ಯಕ್ಷೆ ದಿವ್ಯಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರಮೇಶ ರಾವ್ ವಂದಿಸಿದರು. ಸೇವಾ ಪ್ರತಿನಿಧಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.

  See also  ರಾಯಬಾಗ: ಆರ್‌ಟಿಒ ಕಚೇರಿ ಪ್ರಾರಂಭಿಸಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts