ಧರ್ಮತ್ತಡ್ಕ ಶಾಲೆ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Ksd_Thanush
Published on

ಕುಂಬಳೆ: ಕಾಸರಗೋಡು ಜಿಲ್ಲೆಯ ಗಣಿತ ಕ್ಲಬ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಶ್ರೀನಿವಾಸ ರಾಮಾನುಜನ್ ಪೇಪರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ತನುಷ್ ಬಿ.ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net