‘ಮಾನಸಿಕವಾಗಿ ಕುಗ್ಗಿದ್ದರು ಧರ್ಮೇಗೌಡರು’

ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್​.ಎಲ್.ಧರ್ಮೇಗೌಡರ ಆತ್ಮಹತ್ಯೆ ಪ್ರಕರಣವೀಗ ರಾಜಕೀಯ ತಿರುವು ಪಡೆದುಕೊಳ್ಳತೊಡಗಿದೆ. ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ದಿಗ್ಭ್ರಮೆಯಿಂದ ಹೊರಬಂದು ಧರ್ಮೇಗೌಡರ ಭೇಟಿಯನ್ನು ಸ್ಮರಿಸಿಕೊಂಡು ಹೇಳಿದ್ದಿಷ್ಟು ಡಿಸೆಂಬರ್ 15ರಂದು ವಿಧಾನ ಪರಿಷತ್ತಿಗೆ ಹೋಗುವ ಮುನ್ನ ಅವರು ನನ್ನನ್ನು ಭೇಟಿ ಮಾಡಿದ್ದರು. ಅವರು ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದರು. ಮನದ ನೋವನ್ನು ಯಾರಿಗೂ ತೋರಿಸಿಕೊಳ್ಳದ ವ್ಯಕ್ತಿ ಆತ. ಸಭಾಪತಿ ಆಗಿ ನಿಮ್ಮ ಸ್ಥಾನದಲ್ಲಿ ಯಾರ ಬಲವಂತಕ್ಕೂ ಕೂರಬೇಡಿ ಎಂದಿದ್ದೆ. ಪರಿಷತ್ ಗಲಾಟೆ ಅವರ ಮೇಲೆ ಬಹಳ ಪ್ರಭಾವ ಬೀರಿದೆ. … Continue reading ‘ಮಾನಸಿಕವಾಗಿ ಕುಗ್ಗಿದ್ದರು ಧರ್ಮೇಗೌಡರು’