ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ; ಜ. 24ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು: ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದೇ ಇರುವುದಕ್ಕೆ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಜನವರಿ 24ರಂದು ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಹಾಗೂ ಬಿಎಂಟಿಸಿ ನೌಕರರು ಫ್ರೀಡಂ ಪಾರ್ಕ್​​ನಲ್ಲಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಸಾವಿರಾರು ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗುತ್ತಿರುವುದರಿಂದ ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವೇತನ ಸೇರಿದಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್​ನಲ್ಲಿ … Continue reading ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ; ಜ. 24ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ!