ನವಲಗುಂದ ಲಾಡ್ಜ್​ನಲ್ಲಿ ಯುವಜೋಡಿ ಸಾವಿಗೆ ಶರಣು: ಅಣ್ಣ-ತಂಗಿ ಅಂತಾ ಗೊತ್ತಿದ್ರೂ ಪ್ರೀತಿಸಿ ದುರಂತ ಅಂತ್ಯ

ಧಾರವಾಡ: ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ನವಲಗುಂದ ಪಟ್ಟಣದಲ್ಲಿ ನಿನ್ನೆ (ಡಿ.7) ರಾತ್ರಿ ನಡೆದಿದೆ. ನವಲಗುಂದ ತಾಲೂಕು ಬೆಳವಟಗಿ ಗ್ರಾಮದ ಕುಮಾರ ತಳವಾರ (22) ಹಾಗೂ ಧಾರವಾಡ ತಾಲೂಕು ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡ ಜೋಡಿ. ನವಲಗುಂದ ಪಟ್ಟಣದ ಅಶೋಕ ಲಾಡ್ಜ್‌ನಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಇಬ್ಬರು ಕಳೆದ ಮೂರು ದಿನಗಳಿಂದ ಲಾಡ್ಜ್‌ನಲ್ಲಿದ್ದರು. ಪರಿಚಯಸ್ಥರ ಮೂಲಕ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ನವಲಗುಂದ … Continue reading ನವಲಗುಂದ ಲಾಡ್ಜ್​ನಲ್ಲಿ ಯುವಜೋಡಿ ಸಾವಿಗೆ ಶರಣು: ಅಣ್ಣ-ತಂಗಿ ಅಂತಾ ಗೊತ್ತಿದ್ರೂ ಪ್ರೀತಿಸಿ ದುರಂತ ಅಂತ್ಯ