ಧಾರವಾಡದಲ್ಲಿ ಶುರುವಾಯ್ತು ಹತ್ತಿ ವ್ಯಾಪಾರಿಗಳ ವಿರುದ್ಧ ರೈತರ ಹೋರಾಟ

ಧಾರವಾಡ: ಹತ್ತಿ ಬೆಳೆಗಾರರ ಜೊತೆ ವ್ಯಾಪಾರಿಗಳು ಚೆಲ್ಲಾಟವಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು ವ್ಯಾಪಾರಿಗಳು ಮಾಡಿದ್ದೇ ರೇಟು, ಆಡಿದ್ದೇ ಆಟ ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ವ್ಯಾಪಾರಿಗಳ ಚೆಲ್ಲಾಟದಿಂದ ರೈತರು ರೋಸಿ ಹೋಗಿದ್ದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಏಕಾಏಕಿ ಹತ್ತಿ ಬೆಲೆ ಕುಸಿತಗೊಂಡಿದೆ. ಆರಂಭದಲ್ಲಿ ಕ್ವಿಂಟಾಲ್ ಹತ್ತಿಗೆ 10 ಸಾವಿರದ ಮೇಲೆ ದರ ಇತ್ತು. ಆದರೆ ಇತ್ತೀಚೆಗೆ ದಿಢೀರ ವ್ಯಾಪಾರಿಗಳು ದರ ಕಡಿಮೆ ಮಾಡಿದ್ದಾರೆ. ಈಗ ಪ್ರತೀ ಕ್ವಿಂಟಾಲ್​ಗೆ 8500ರೂ. ವರೆಗೆ ವ್ಯಾಪಾರಿಗಳು ದರವನ್ನು ಇಳಿಸಿದ್ದಾರೆ. ಕಳೆದ … Continue reading ಧಾರವಾಡದಲ್ಲಿ ಶುರುವಾಯ್ತು ಹತ್ತಿ ವ್ಯಾಪಾರಿಗಳ ವಿರುದ್ಧ ರೈತರ ಹೋರಾಟ