ಅಣ್ಣನ ಮಗುವಿಗೆ ಧ್ರುವ ಸರ್ಜಾ ಕಡೆಯಿಂದ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲು ಗಿಫ್ಟ್!

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮೂಡಲಿದೆ. ಚಿರು ಅಗಲಿಕೆಯ ನಂತರ ದುಃಖದಲ್ಲಿಯೇ ಇದ್ದ ಇಡೀ ಕುಟುಂಬ ಇದೀಗ ವಿಶೇಷ ಅತಿಥಿಯನ್ನು ಬರಮಾಡಿಕೊಳ್ಳಲು ಸಿದ್ಧವಾಗಿದೆ. ಅಂದರೆ, ಇನ್ನು ಕೆಲ ದಿನಗಳಲ್ಲಿ ಮೇಘನಾ ಹೆರಿಗೆ ಆಗಲಿದ್ದು, ಈಗಾಗಲೇ ಆ ದಿನಕ್ಕೆ ಇಡೀ ಕುಟುಂಬ ಎದುರು ನೋಡುತ್ತಿದೆ. ಇದನ್ನೂ ಓದಿ:  ‘ಆರ್​ಆರ್​ಆರ್​’ ಚಿತ್ರದಲ್ಲಿನ ಜೂ. ಎನ್​ಟಿಆರ್ ಲುಕ್​ ಬಹಿರಂಗಕ್ಕೆ ದಿನಗಣನೆ ಹೀಗಿರುವಾಗಲೇ ಅಣ್ಣನ ಮಗುವಿಗೆ ಅಂತಾನೇ ವಿಶೇಷ ಉಡುಗೊರೆಯೊಂದನ್ನು ಖರೀದಿಸಿದ್ದಾರೆ ಸಹೋದರ ಧ್ರುವ ಸರ್ಜಾ. ಹೌದು, ಬರೋಬ್ಬರಿ … Continue reading ಅಣ್ಣನ ಮಗುವಿಗೆ ಧ್ರುವ ಸರ್ಜಾ ಕಡೆಯಿಂದ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲು ಗಿಫ್ಟ್!