ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ಬೆನ್ನಲ್ಲೇ ಸ್ಯಾಂಡಲ್​ವುಡ್​ನ ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಆಕ್ರೋಶ ಹೊರಹಾಕಿದ್ದಾರೆ. ಕರೊನಾ 2ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಷ್ಕೃತ ಮಾರ್ಗಸೂಚಿಯು ಫೆ.28ರವರೆಗೆ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೂ ಚಿತ್ರ ಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡಬೇಕಿದೆ. ಯಾವುದೇ ಕಾರಣಕ್ಕೂ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ನಿರ್ಧಾರವನ್ನು ಪ್ರಶ್ನಿಸಿರುವ ಧ್ರುವ ಸರ್ಜಾ, ‘ಬಸ್​ನಲ್ಲಿ ಫುಲ್ ರಶ್, … Continue reading ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?