24.6 C
Bangalore
Saturday, December 7, 2019

ರಸ್ತೆ ಅಪಘಾತ, ಇಬ್ಬರ ಸಾವು

Latest News

ಉನ್ನಾವೋದಲ್ಲೇ 3 ವರ್ಷದ ಬಾಲಕಿ ಮೇಲೂ ನಡೆಯಿತು ಅತ್ಯಾಚಾರ ಯತ್ನ?: ಬಾಲಕಿಯ ನೆರವಿಗೆ ಬಂದ ಗ್ರಾಮಸ್ಥರು

ಉನ್ನಾವೋ: ರೇಪ್ ಕೇಸ್​ ಕಾರಣಕ್ಕೆ ಉನ್ನಾವೋ ಈಗ ದೇಶದ ಗಮನಸೆಳೆದಿದೆ. ಉನ್ನಾವೋ ಸಿಂಧುನಗರ ರೇಪ್ ಕೇಸ್ ಸಂತ್ರಸ್ತೆಯನ್ನು ಸುಟ್ಟುಕೊಂದ ಮಾರನೇ ದಿನವೇ ಮೂರು...

‘ಸಖಿ’ಯಿಂದ ಹೆಚ್ಚಿದ ಮತದಾನ ಪ್ರಮಾಣ

| ಮಂಜುನಾಥ ಕೋಳಿಗುಡ್ಡ ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿ ಶೇ. 100ರಷ್ಟು ಮತದಾನಕ್ಕೆ ಸಂಕಲ್ಪತೊಟ್ಟು ಚುನಾವಣಾ ಆಯೋಗ ಸಿಸ್ಟಿಮೆಟಿಕ್ ವೋಟರ್ಸ್...

ಚನ್ನಪಟ್ಟಣ ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ಹರಿದ ನೀರು

ಚನ್ನಪಟ್ಟಣ: ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ನೀರು ತುಂಬಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಾಲನೆ ನೀಡುವ ಮೂಲಕ ಆ ಭಾಗದ ಜನತೆಯ ಆಕ್ರೋಶವನ್ನು ಕೊಂಚ...

ಬೆಳಗಾವಿ: ಉದ್ಯಾನಗಳಲ್ಲಿ ಪ್ರೇಮ ಸಲ್ಲಾಪ

|ಜಗದೀಶ ಹೊಂಬಳಿ ಬೆಳಗಾವಿ ‘ಏಳಿ... ಎದ್ದೇಳಿ. ಗುರಿ ಮುಟ್ಟುವವರೆಗೆ ನಿಲ್ಲದಿರಿ. ಈ ಅಲ್ಪ ಜೀವನವನ್ನು ದೇಶಕ್ಕಾಗಿ ಬಲಿದಾನ ಮಾಡೋಣ...’ ಎಂದು ಸ್ವಾಮಿ ವಿವೇಕಾನಂದರು ದೇಶದ...

ಕುಸಿಯುವ ಹಂತದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ತಂಗಿದ್ದ ಕಣ್ವ ಸರ್ಕಾರಿ ಶಾಲೆ ಕಟ್ಟಡ

ರಾಮನಗರ: ವಿಶ್ವದ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರು ತಂಗಿದ್ದ ಶಾಲಾ ಕಟ್ಟಡ ಇದೀಗ ಕುಸಿಯುವ ಹಂತಕ್ಕೆ ತಲುಪಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತಾಲೂಕಿನ ಗಡಿ...

ಧೂಳಖೇಡ: ಗ್ರಾಮ ಹತ್ತಿರದ ಭೀಮಾಶಂಕರ ನಗರದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವ್ಯಕ್ತಿಗಳು ಶನಿವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರರಾದ ಧೂಳಖೇಡ ಗ್ರಾಮದ ಚಿನ್ನಪ್ಪ ಧರೆಪ್ಪ ಐರೋಡಗಿ (33) ಮತ್ತು ಆಂಧ್ರ ಪ್ರದೇಶದ ಅಂದಾಜು 43 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಬೈಕ್ ಮೇಲೆ ಪೆಟ್ರೋಲ್ ತರಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಂಟೇನರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆಯುವ ಮುನ್ನ ಎದುರಿಗೆ ಬರುತ್ತಿದ್ದ ಕಾರಿನ ಒಂದು ಬದಿಗೆ ಡಿಕ್ಕಿ ಹೊಡೆದು ನಂತರ ಹಿಂದೆ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...