ಸುಶಾಂತ್​ ಸಿಂಗ್​​ ಓರ್ವ ನಟ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲವೇ? ಮತ್ತೊಂದು ಎಡವಟ್ಟು?

ನವದೆಹಲಿ: ಬಾಲಿವುಡ್​ ಯುವನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿಗೆ ಅವರ ಸಹೋದ್ಯೋಗಿ ಕಲಾವಿದರು, ರಾಜಕಾರಣಿಗಳು, ಕ್ರಿಕೆಟ್​ ಆಟಗಾರರೆಲ್ಲ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿನಿವೃತ್ತಿಯಲ್ಲಿ ಯಶಸ್ಸಿನ ದಾರಿಯಲ್ಲಿ ಸಾಗುತ್ತಿದ್ದ ನಟ ಸುಶಾಂತ್​ ಸಿಂಗ್​ ಸಾವಿನಿಂದ ಅವರ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಬಹುತೇಕರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಚಾರದಲ್ಲೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸುದ್ದಿಯಾಗಿದ್ದರು. ರಾಹುಲ್​ ಗಾಂಧಿಯವರು ಸುಶಾಂತ್​ ರಜಪೂತ್​ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡುವಾಗ, ಸುಶಾಂತ್​ ಒಬ್ಬ … Continue reading ಸುಶಾಂತ್​ ಸಿಂಗ್​​ ಓರ್ವ ನಟ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲವೇ? ಮತ್ತೊಂದು ಎಡವಟ್ಟು?