ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಶಿವಣ್ಣ ಬೇಸರ: ಸಮಾಧಾನ ಮಾಡಲು ಭೇಟಿ ನೀಡಿದರೇ ಸುರ್ಜೆವಾಲಾ?

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಉಸ್ತುವಾರಿ ಸುರ್ಜೇವಾಲಾ ಭೇಟಿ ನೀಡಿದ್ದು ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದಾರೆ. ಹಿಂದೆ ಶಿವರಾಜ್ ಕುಮಾರ್ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರಗೊಂಡಿದ್ದರು.  ಹೀಗಾಗಿ ಶಿವಕುಮಾರ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲಾ ಮಾತುಕತೆ ನಡೆಸಿದ್ದಾರೆ. ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅವರು ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಪರವಾಗಿ ಪ್ರಚಾರ ನಡೆಸಿದ್ದರು.   ಭೇಟಿಯ … Continue reading ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಶಿವಣ್ಣ ಬೇಸರ: ಸಮಾಧಾನ ಮಾಡಲು ಭೇಟಿ ನೀಡಿದರೇ ಸುರ್ಜೆವಾಲಾ?