ಇಂಥಾ ದಿನಗಳನ್ನು ನೋಡಲು ನಾವು ಪದಕಗಳನ್ನು ಗೆದ್ದಿದ್ದೇವೆಯೇ? ಕಣ್ಣೀರಿಟ್ಟ ವಿನೇಶ್​ ಫೋಗಟ್​

ನವದೆಹಲಿ: ದೆಹಲಿ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಿ ಅಸಭ್ಯವಾಗಿ ವರ್ತಿಸಿದರು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪ ಮಾಡಿದ್ದಾರೆ. ಪ್ರತಿಭಟನಾ ವೇಳೆ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಹಾಗೂ ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್​ ಫೋಗಟ್​ ಅವರು ಇಂಥಾ ದಿನಗಳನ್ನು ನೋಡಲು ನಾವು ಪದಕಗಳನ್ನು ಗೆದ್ದಿದ್ದೇವೆಯೇ? ಎನ್ನುವ ಮೂಲಕ ಕ್ಯಾಮೆರಾ ಮುಂದೆಯೇ ಕಣ್ಣೀರಿಟ್ಟರು. ಮೂಕ ಪ್ರೇಕ್ಷಕರಾಗಿದ್ದರು ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದರು. ಆದರೆ, ಅಧಿಕಾರಿ … Continue reading ಇಂಥಾ ದಿನಗಳನ್ನು ನೋಡಲು ನಾವು ಪದಕಗಳನ್ನು ಗೆದ್ದಿದ್ದೇವೆಯೇ? ಕಣ್ಣೀರಿಟ್ಟ ವಿನೇಶ್​ ಫೋಗಟ್​