ನಿಮಗಿದು ಗೊತ್ತಾ? ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಪ್ರಯೋಜನಗಳಿವೆ..

ಬೆಂಗಳೂರು: ಚಿನ್ನಾಭರಣಗಳನ್ನು ಧರಿಸುವುದರಿಂದ ಆರೋಗ್ಯದ ಲಾಭವೂ ಇದೆ ಎಂದು ನಿಮಗೆ ತಿಳಿದಿದೆಯೇ? ಮಹಿಳೆಯರು ಆಭರಣ ಪ್ರಿಯರು. ಚಿನ್ನದ ಆಭರಣಗಳನ್ನು ಧರಿಸುವುದು ಆರೋಗ್ಯಕ್ಕೂ ಒಳ್ಳೆಯದು ಎಂದು ನಮ್ಮಲ್ಲಿ ಅನೇಕರಿಗೆ ತಿಳಿದಿಲ್ಲ. ಚಿನ್ನಾಭರಣ ಎಂದರೆ ತುಂಬಾ ಇಷ್ಟ ಪಡುವ ಹೆಂಗಳೆಯರಿಗೆ ನಾವು ಒಂದು ಆಯುರ್ವೇದದಲ್ಲಿ ಚಿನ್ನಕ್ಕೆ ವಿಶೇಷ ಮಹತ್ವವಿದೆ. ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು ಎಂಬುದನ್ನು ತಿಳಿಸಿಕೊಡುತ್ತೇವೆ ಬನ್ನಿ. ಚಿನ್ನವು ಹಲವಾರು ಔಷಧೀಯ ಗುಣಗಳಿಂದ ಕೂಡಿದೆ. ದೇಹಕ್ಕೆ ಹಲವಾರು ಔಷಧೀಯ ಪ್ರಯೋಜನಗಳನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಇದು … Continue reading ನಿಮಗಿದು ಗೊತ್ತಾ? ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಪ್ರಯೋಜನಗಳಿವೆ..