More

    ಮೀನು ಹಿಡಿಯುವಾಗ ಹೊಳೆಗೆ ಬಿದ್ದು ಸಾವು

    ಪಡುಬಿದ್ರಿ: ಪಿತ್ರೋಡಿಯ ವಾಸು ಎಂಬುವರಿಗೆ ಸೇರಿದ ದೋಣಿಯಲ್ಲಿ ಭರತೇಶ ಎಂಬುವರೊಂದಿಗೆ ಉದ್ಯಾವರ ಪಿತ್ರೋಡಿ ಪಾಪನಾಶಿನಿ ಹೊಳೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಉದ್ಯಾವರದ ಅನಿಲ್(46) ಬಲೆ ಬೀಸುತ್ತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆಕೆಳಗಾಗಿ ಬಿದ್ದಿದ್ದ ಅನಿಲ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ತಿಳಿಸಿದ್ದಾರೆ.

    See also  ಅಂತಾರಾಷ್ಟ್ರೀಯ ಮಾತೃಭಾಷಾ ದಿನವೇ ಅಂತ್ಯಗೊಂಡಿತೊಂದು ಭಾಷೆ! ‘ಯಮನ’ ತಿಳಿದಿದ್ದ ಕೊನೆಯ ಮಹಿಳೆ ಸಾವು...

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts