ಡೀಸೆಲ್ ಬೆಲೆ ಲೀಟರ್​ಗೆ 25 ರೂಪಾಯಿ ಹೆಚ್ಚಳ; ಚಿಂತೆ ಯಾರಿಗೆ?

ನವದೆಹಲಿ: ಈ ಹಿಂದೆಯೇ ಸುಳಿವು ಇದ್ದಂತೆ ತೈಲ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಡೀಸೆಲ್​ ದರ ಲೀಟರ್​ವೊಂದಕ್ಕೆ 25 ರೂಪಾಯಿ ಏರಿದೆ. ಅದಾಗ್ಯೂ ಚಿಲ್ಲರೆಯಾಗಿ ಡೀಸೆಲ್ ಭರಿಸಿಕೊಳ್ಳುವ ವಾಹನ ಮಾಲೀಕರು ಚಿಂತೆ ಮಾಡುವಂತಿಲ್ಲ. ಹಾಗಾದರೆ, ಈ ಬೆಲೆ ಏರಿಕೆಯ ಚಿಂತೆ ಯಾರಿಗೆ? ಹೌದು.. ಡೀಸೆಲ್​​ ದರದಲ್ಲಿ ಪ್ರತಿ ಲೀಟರ್​ಗೆ 25 ರೂ. ಹೆಚ್ಚಳವಾಗಿದ್ದರೂ ಚಿಲ್ಲರೆಯಾಗಿ ಡೀಸೆಲ್​ ಭರಿಸಿಕೊಳ್ಳುವ ವಾಹನ ಮಾಲೀಕರಿಗೆ ಅದರ ಬಿಸಿ ಸದ್ಯಕ್ಕಂತೂ ತಟ್ಟುವಂತಿಲ್ಲ. ಏಕೆಂದರೆ ಈ ಬೆಲೆ ಏರಿಕೆ ಸದ್ಯಕ್ಕೆ ಸಗಟು ಮಾರಾಟಗಾರರಿಗಷ್ಟೇ ಅನ್ವಯಿಸುವಂಥದ್ದು. ಅಂತಾರಾಷ್ಟ್ರೀಯ … Continue reading ಡೀಸೆಲ್ ಬೆಲೆ ಲೀಟರ್​ಗೆ 25 ರೂಪಾಯಿ ಹೆಚ್ಚಳ; ಚಿಂತೆ ಯಾರಿಗೆ?